
ತೀವ್ರ ಹೃದಯದ ಕಾಯಿಲೆಯಿಂದ ಬಳಲುತ್ತಿದ್ದ ಗೃಹಿಣಿಗೆ ಯಶಸ್ವಿ ಚಿಕಿತ್ಸೆ
ಕಳೆದ ಎರಡು ವರ್ಷಗಳಿಂದ ತೀವ್ರ ಉಸಿರಾಟದ ತೊಂದರೆ, ಪಾದಗಳು ಊದಿಕೊಳ್ಳುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಅಸಮರ್ಥತೆಗಳಿಂದಾಗಿ ಬಳಲುತ್ತಿದ್ದ 70 ವರ್ಷ ವಯಸ್ಸಿನ ಗೃಹಿಣಿಯೊಬ್ಬರಿಗೆ ಕರ್ನಾಟಕ ರಾಜ್ಯದಲ್ಲಿ ಭಾರತದ ಮೊದಲ ಮೇಕ್ ಇನ ಇಂಡಿಯಾ



